ವೆದರ್‌ ಮಿರರ್‌ | 13 : 07 : 2022 | ಕರಾವಳಿ ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ | ಜು.15 ನಂತರ ರಾಜ್ಯಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ |

July 13, 2022
10:47 AM

14.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಬೆಳ್ತಂಗಡಿ, ಕಾರ್ಕಳ, ಕೊಡಗು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.ಇದೆಲ್ಲಾ ಪ್ರದೇಶದಲ್ಲಿ ಸದ್ಯ ಆರೆಂಜ್‌ ಎಲರ್ಟ್‌ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
(ಕಲಬುರ್ಗಿ, ಬೀದರ್ ಭಾರಿ ಮಳೆಯ ಸಾಧ್ಯತೆ ಇದೆ)

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಒಡಿಶಾದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿದ್ದು, ನಂತರದ ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಜುಲೈ 15ರ ನಂತರ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror