Advertisement
ವೆದರ್ ಮಿರರ್

ವೆದರ್‌ ಮಿರರ್‌ | 15 -07 – 2022 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಗಾಳಿ ಸಹಿತ ಮಳೆ |

Share

16.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಾವಣಗೆರೆ, ಜಿಲ್ಲಾ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

14 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

14 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago