16.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಾವಣಗೆರೆ, ಜಿಲ್ಲಾ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…