Advertisement
ವೆದರ್ ಮಿರರ್

ವೆದರ್‌ ಮಿರರ್‌ |16 : 07 : 2022 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ | ವಾಯುಭಾರ ಕುಸಿತದ ಅಪರೂಪದ ಸನ್ನಿವೇಶ..! |

Share
17.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.  ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ಯಾದಗಿರಿ, ಕಲಬುರ್ಗಿ, ಹಾಗೂ ಬೀದರ್  ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತದ ಲಕ್ಷಣ :
ಶಿಥಿಲಗೊಂಡಿದ್ದ ಒಡಿಶಾದ ಕರಾವಳಿಯ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಕರ್ನಾಟಕದ ಕರಾವಳಿಗೆ ಹಾಗೂ ಮುಂಗಾರು ಮೇಲೆ ಪರಿಣಾಮ ಬೀರುತ್ತಿದೆ.  ಗುಜರಾತ್ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದೆ.  ಈಗಿನ ಪ್ರಕಾರ ಜುಲೈ 19ರ ನಂತರ ಎರಡೂ ವಾಯುಭಾರ ಕುಸಿತಗಳೂ ಶಿಥಿಲಗೊಂಡು ಮುಂಗಾರು ದುರ್ಬಲಗೂಳ್ಳುವ ಲಕ್ಷಣಗಳಿವೆ. ದೇಶದ ಎರಡೂ ಕಡೆಯ ವಾಯುಭಾರ ಕುಸಿತದ ಮಾರುತಗಳು ಸಂಪರ್ಕಗೊಂಡಿರುವುದು  ಅಪರೂಪದ ಸನ್ನಿವೇಶವಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

16 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

18 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

18 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

19 hours ago