ವೆದರ್‌ ಮಿರರ್‌ | 17.07.2022 | ಜು. 19ರ ಬಳಿಕ ಮಳೆ ಕಡಿಮೆ ಸಾಧ್ಯತೆ

July 17, 2022
10:31 AM
18.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿ ಸಹ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಡಿಶಾದ ವಾಯುಭಾರ ಕುಸಿತದ ಪರಿಣಾಮದಿಂದ ವಿಜಾಪುರ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆ ಇರಬಹುದು.
ಮುಂಗಾರು : ಈಗಿನ ಪ್ರಕಾರ ಜುಲೈ 19ರಿಂದ ಮುಂಗಾರು ಸ್ವಲ್ಪ ಮಟ್ಟ ದುರ್ಬಲಗೊಳ್ಳುವ ಲಕ್ಷಣಗಳಿವೆ. ಕರಾವಳಿ ಸಹಿತ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆ ತುಂಬಾ ಕಡಿಮೆಯಾಗಬಹುದು.
ಆದರೆ ದಕ್ಷಿಣ ಒಳನಾಡು ಅಂದರೆ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಿಡಿಲು ಮಳೆಯ ಮುನ್ಸೂಚನೆ ಇದೆ. ಬದಲಾಗಬಹುದು. ನೋಡೋಣ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror