19.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ, ಕಲಬುರ್ಗಿ, ಬೀದರ್ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಮಹಾರಾಷ್ಟ್ರ – ಕರ್ನಾಟಕ ಗಡಿಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗಾಗಲೇ ಮುಂಗಾರು ದುರ್ಬಲಗೊಳ್ಳುವ ಪ್ರಕ್ರಿಯೆ ಆರಂಭವಾಗಿದ್ದು. ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಜುಲೈ 20 ರ ವರೆಗೆ ಮಳೆಯ ಮುನ್ಸೂಚನೆ ಇದೆ. 21 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಉತ್ತಮ ವಾತಾವರಣ ನಿರ್ಮಾಣವಾಗುವ ಲಕ್ಷಣಗಳಿವೆ.
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…