ವೆದರ್‌ ಮಿರರ್‌ | 20.07.2022 | ಕರಾವಳಿಯಲ್ಲಿ ಕಡಿಮೆಯಾದ ಮಳೆ | 10 ದಿನಗಳವರೆಗೂ ಕಡಿಮೆ ಮಳೆ ನಿರೀಕ್ಷೆ |

July 20, 2022
11:10 AM
21.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ(ಘಟ್ಟದ ತಪ್ಪಲು ಪ್ರದೇಶಗಳಲ್ಲಿ) ಗುಡುಗು ಸಹಿತ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಅಂದರೆ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror