ವೆದರ್‌ ಮಿರರ್‌ | 21.07.2022 | ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

July 21, 2022
11:59 AM
22.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲಗೊಂಡಿದ್ದರೂ ಜುಲೈ 26ರ ತನಕ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 27ರಿಂದ ಮತ್ತಷ್ಟು ದುರ್ಬಲಗೊಳ್ಳುವ ಲಕ್ಷಣಗಳಿವೆ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror