23.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸ್ವಲ್ಪ ಹೆಚ್ಚಿರಬಹುದು. ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಬಳ್ಳಾರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲಗೊಂಡಿದ್ದರೂ ಜುಲೈ 26ರ ತನಕ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ. ಆಮೇಲೆ ಮೋಡ ವಾತಾವರಣ ಇರಲಿದ್ದು, ಮಧ್ಯಾಹ್ನ ಮೇಲೆ ಅಥವಾ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ನಾಳೆಯಿಂದ ಅಂದರೆ ಜುಲೈ 23ರಿಂದ 26ರ ತನಕ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮಳೆ ತುಂಬಾ ಕಡಿಮೆ ಇರಲಿದ್ದು 27ರಿಂದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…