ವೆದರ್ ಮಿರರ್

ವೆದರ್‌ ಮಿರರ್‌ | 23.07.2022 | ರಾಜ್ಯದ ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
24.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಕರಾವಳಿಯಲ್ಲಿ ಈ ವಾತಾವರಣ ಜುಲೈ 26ರ ತನಕ ಮುಂದುವರಿಯಬಹುದು.
ಕೊಡಗು, ಕೋಲಾರ, ಗದಗ, ಬಾಗಲಕೋಟೆ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಜುಲೈ 26ರಂದು ದಕ್ಷಿಣ ಸುಮಾತ್ರ ಕಡಲ ಸಮೀಪ ಪ್ರಬಲವಾದ ವಾಯುಭಾರ ಕುಸಿತ ಉಂಟಾಗಲಿದ್ದು, ಮುಂಗಾರು ಮಾರುತಗಳ ಮೇಲೆ ತೀವ್ರವಾದ ಪ್ರಭಾವ ಬೀರುವ ಸಾಧ್ಯತೆಯಿದೆ.  ಮುಂಗಾರು ಅತಿ ದುರ್ಬಲವಾಗಬಹುದು.
ಪರಿಣಾಮವಾಗಿ ರಾಜ್ಯದಾದ್ಯಂತ ಅದರಲ್ಲೂ ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಹಿಂಗಾರು ರೀತಿಯ ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

6 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

14 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

14 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago