ವೆದರ್‌ ಮಿರರ್‌ | 24 -07-2022 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಸಾಧ್ಯತೆ | ಜು.26 ನಂತರ ವಾಯುಭಾರ ಕುಸಿದ ಪರಿಣಾಮ ? |

July 24, 2022
10:39 AM

25.06.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಗದಗ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣ ಇರಲಿದ್ದು ಆಗಾಗ ಬಿಸಿಲು ಸಹ ಇರಬಹುದು.

ಜುಲೈ 26ರಂದು ದಕ್ಷಿಣ ಸುಮಾತ್ರ ಕಡಲಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಲಿದೆ. ಮತ್ತೆರಡು ದಿನಗಳಲ್ಲಿ ಬಂಗಾಳಕೊಲ್ಲಿಯ ನಿಕೋಬಾರ್ ಪಶ್ಚಿಮ ಕರಾವಳಿಯಲ್ಲಿ ಸಹ ವಾಯುಭಾರ ಕುಸಿತದ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror