ವೆದರ್‌ ಮಿರರ್‌ | 26.07.2022 | ಮುಂದಿನ 24 ಗಂಟೆಗಳ ಹವಾಮಾನ ವರದಿ

July 26, 2022
12:08 PM
27.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಒಂದೊಂದು ಮಳೆಯ ಸಾಧ್ಯತೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಾಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಸುಮಾತ್ರ ತೀರದ ಸಮೀಪ, ಹಿಂದೂಮಹಾಸಾಗರದಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತದ ಪರಿಣಾಮದಿಂದ ಅರಬ್ಬಿ ಸಮುದ್ರದ ಮುಂಗಾರು ಮಾರುತಗಳು ದುರ್ಬಲಗೊಂಡು ಆ ಕಡೆ ಸೆಳೆಯಲ್ಪಡುತ್ತಿವೆ. ಇದರಿಂದ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror