Advertisement
ವೆದರ್ ಮಿರರ್

ವೆದರ್‌ ಮಿರರ್‌ | 27.07.2022 | ಇಂದು ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

Share
28.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಮಳೆ ಹೆಚ್ಚಿರಬಹುದು.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಾಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಸುಮಾತ್ರ ತೀರದ ಸಮೀಪ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ತುಂಬಾ ದುರ್ಬಲಗೊಂಡಿದೆ. ಈಗಿನ ಪ್ರಕಾರ ಜುಲೈ ಕೊನೆಯ ತನಕವೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

6 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

18 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

19 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

19 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

19 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

19 hours ago