ಮುಂದಿನ 24 ಗಂಟೆಗಳ ಹವಾಮಾನ ಹೀಗಿದೆ…..
1.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ವಿಟ್ಲ, ಕನ್ಯಾನ, ಪೈವಳಿಕೆ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಅಲ್ಪ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ., ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಬಿಸಿಲು, ಮೋಡ (ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಸಹ ಇದೆ) ವಾತಾವರಣ ಇರಬಹುದು.
ಬೀದರ್, ಯಾದಗಿರಿ, ಪಾವಗಡ ಬೆಂಗಳೂರು, ಕೋಲಾರ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement