Advertisement
ವೆದರ್ ಮಿರರ್

ಹವಾಮಾನ ಮುನ್ಸೂಚನೆ ಹೀಗಿದೆ…

Share
ಮುಂದಿನ 24  ಗಂಟೆಗಳ ಹವಾಮಾನ ಹೀಗಿದೆ…..
1.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ವಿಟ್ಲ, ಕನ್ಯಾನ, ಪೈವಳಿಕೆ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಅಲ್ಪ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ., ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಬಿಸಿಲು, ಮೋಡ (ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಸಹ ಇದೆ)  ವಾತಾವರಣ ಇರಬಹುದು.
ಬೀದರ್, ಯಾದಗಿರಿ, ಪಾವಗಡ ಬೆಂಗಳೂರು, ಕೋಲಾರ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

3 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

11 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

13 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

14 hours ago