ಈಗಿನ ಆಂಧ್ರ- ಒಡಿಸ್ಸಾ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಅಂತಹ ದೊಡ್ಡ ಪರಿಣಾಮಗಳಿಲ್ಲ.

22.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ದ.ಕ., ಕಾಸರಗೋಡು, ಉಡುಪಿ ಮತ್ತು ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ದ. ಕ.(ಕಡಬ ಮತ್ತು ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಕಡಿಮೆ) , ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಪಾವಗಢ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel