Advertisement
ವೆದರ್ ಮಿರರ್

ವೆದರ್‌ ಮಿರರ್‌ |31 – 07- 2022 | ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ ಸಾಧ್ಯತೆ | ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆ |

Share

01.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಮಂಗಳೂರು ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಹಿಂದೂಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತುಂಬಾ ದುರ್ಬಲಗೊಂಡಿದ್ದರಿಂದ ಇನ್ನೆರಡು ದಿನಗಳಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿವೆ. ಇವತ್ತಿನಿಂದ ಕೇರಳದಾದ್ಯಂತ ಉತ್ತಮ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

9 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

9 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

9 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

12 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago