ವೆದರ್‌ ಮಿರರ್‌ | 01-08-2022 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ | ಮತ್ತೆ ಮುಂಗಾರು ಚುರುಕು |

August 1, 2022
10:41 AM

02.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಸಾಮಾನ್ಯವಾಗಿದ್ದರೆ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

ಚಿತ್ರದುರ್ಗ ಸಾಮಾನ್ಯವಾಗಿದ್ದರೆ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ನಿರೀಕ್ಷೆಯಂತೆ ಭೂಮಧ್ಯ ರೇಖೆಗಿಂತ ಕೆಳಗೆ ಶ್ರೀಲಂಕಾ ನೇರಕ್ಕೆ ವಾಯುಭಾರ ಕುಸಿತ ಉಂಟಾಗಿದ್ದರಿಂದ ಮುಂಗಾರು ಮಾರುತಗಳು ಸ್ವಲ್ಪ ಮಟ್ಟಿಗೆ ಚುರುಕುಗೊಂಡಿದೆ. ಇನ್ನೆರಡು ದಿನಗಳಲ್ಲಿ ಮತ್ತಷ್ಟು ಚುರುಕಾಗುವ ಲಕ್ಷಣಗಳಿವೆ.ದಕ್ಷಿಣ ಕೇರಳ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror