ವೆದರ್‌ ಮಿರರ್‌ | 02 -08 -2022 | ಕರಾವಳಿ ಜಿಲ್ಲೆಯಲ್ಲಿ ಮಳೆ | ಮತ್ತೆ ಮುಂಗಾರು ಚುರುಕು | ಕೇರಳದ ಕೆಲವು ಕಡೆ ರೆಡ್‌ ಎಲರ್ಟ್‌ |

August 2, 2022
2:43 PM

03.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ರಾಮನಗರ ಸಾಮಾನ್ಯವಾಗಿದ್ದರೆ, ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ರಾಯಚೂರು ಸಾಮಾನ್ಯವಾಗಿದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮುಂಗಾರು ಚುರುಕುಗೊಳ್ಳುತ್ತಿದ್ದು, ಆಗಷ್ಟ್ 4ನೇ ತಾರೀಕಿನಿಂದ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. ಒಂದು ಮಧ್ಯಕೇರಳ ರೆಡ್‌ ಎಲರ್ಟ್ ಇದೆ.‌ ಆಗಷ್ಟ್ 4, 5 ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ಅಲ್ಪ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ. ಪರಿಣಾಮ ಇನ್ನಷ್ಟೇ ತಿಳಿಯಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror