03.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ರಾಮನಗರ ಸಾಮಾನ್ಯವಾಗಿದ್ದರೆ, ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ರಾಯಚೂರು ಸಾಮಾನ್ಯವಾಗಿದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಚುರುಕುಗೊಳ್ಳುತ್ತಿದ್ದು, ಆಗಷ್ಟ್ 4ನೇ ತಾರೀಕಿನಿಂದ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ. ಒಂದು ಮಧ್ಯಕೇರಳ ರೆಡ್ ಎಲರ್ಟ್ ಇದೆ. ಆಗಷ್ಟ್ 4, 5 ರಂದು ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ಅಲ್ಪ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚನೆ ಇದೆ. ಪರಿಣಾಮ ಇನ್ನಷ್ಟೇ ತಿಳಿಯಬೇಕಾಗಿದೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…