Advertisement
ವೆದರ್ ಮಿರರ್

ವೆದರ್‌ ಮಿರರ್‌ | 09.08.2022 | ಮಲೆನಾಡು ಭಾಗಗಳಲ್ಲಿ ಜಾಸ್ತಿ ಮಳೆ ಸಾಧ್ಯತೆ | ಉಳಿದೆಡೆ ಸಾಧಾರಣ ಮಳೆ

Share
10.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮಳೆ ಸ್ವಲ್ಪ ಹೆಚ್ಚಿರಬಹುದು.
ಘಟ್ಟದ ತಪ್ಪಲಿನ ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರ್ಗಿ ಹಾಗೂ ಬೀದರ್  ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಮೈಸೂರು, ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗನ ಮುನ್ಸೂಚನೆಯಂತೆ ಆ. 17ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಧ್ಯಪ್ರದೇಶ ತಲುಪಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಅಷ್ಟೇನು ಪ್ರಭಾವಿತವಾಗಿಲ್ಲದಿದ್ದರೂ ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಭಾಗಗಳಲ್ಲಿ ಭಾರಿ ಮಳೆಗೆ ಕಾರಣವಾಗುವ ಸಾಧ್ಯತೆ ಇದೆ. ಇದೇ ಸಮಯದಲ್ಲಿ ಗುಜರಾತ್ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

2 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

9 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

1 day ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago