ವೆದರ್‌ ಮಿರರ್‌ |14 -08-2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ |

August 14, 2022
4:47 PM

15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಬಿಸಿಲು ಹಾಗೂ ಘಟ್ಟದ ತಪ್ಪಲ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಒಡಿಶಾದ ಕರಾವಳಿಯಾದ್ಯಂತ ಅನಿರೀಕ್ಷಿತವಾಗಿ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾಗಿರುವುದರಿಂದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಈಗನ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯ ವಾತಾವರಣಕ್ಕೂ ಇದೇ ಕಾರಣ. ಪಶ್ಚಿಮ ಬಂಗಾಳ ವಾಯುಭಾರ ಕುಸಿತ ಆಗಷ್ಟ್ 16ರಂದು ರಾಜಸ್ಥಾನ ತಲುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror