15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಬಿಸಿಲು ಹಾಗೂ ಘಟ್ಟದ ತಪ್ಪಲ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಒಡಿಶಾದ ಕರಾವಳಿಯಾದ್ಯಂತ ಅನಿರೀಕ್ಷಿತವಾಗಿ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾಗಿರುವುದರಿಂದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಈಗನ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯ ವಾತಾವರಣಕ್ಕೂ ಇದೇ ಕಾರಣ. ಪಶ್ಚಿಮ ಬಂಗಾಳ ವಾಯುಭಾರ ಕುಸಿತ ಆಗಷ್ಟ್ 16ರಂದು ರಾಜಸ್ಥಾನ ತಲುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…