ವೆದರ್‌ ಮಿರರ್‌ | 18 -08 -2022 | ‌ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆ ಸಾಧ್ಯತೆ | ಆ.20 ನಂತರ ಮತ್ತೆ ಮುಂಗಾರು ಚುರುಕು |

August 18, 2022
12:14 PM

19.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆಹಾಸನ, ಆಗುಂಬೆ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ರಾಜಸ್ಥಾನದ ವಾಯುಭಾರ ಕುಸಿತವು ಪಾಕಿಸ್ಥಾನಕ್ಕೆ ಪ್ರವೇಶಿಸುತ್ತಿದೆ. ಈ ಮಧ್ಯೆ ಬಾಂಗ್ಲಾದೇಶದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು ಪರಿಣಾಮವಾಗಿ ಆಗಷ್ಟ್ಕ 20ರಿಂದ ರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಒಂದು ವಾರದ ಕಾಲ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. ಆಗಷ್ಟ್ 25 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror