19.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಹಾಸನ, ಆಗುಂಬೆ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣ ಇರಲಿದ್ದು ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಜಸ್ಥಾನದ ವಾಯುಭಾರ ಕುಸಿತವು ಪಾಕಿಸ್ಥಾನಕ್ಕೆ ಪ್ರವೇಶಿಸುತ್ತಿದೆ. ಈ ಮಧ್ಯೆ ಬಾಂಗ್ಲಾದೇಶದ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು ಪರಿಣಾಮವಾಗಿ ಆಗಷ್ಟ್ಕ 20ರಿಂದ ರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಒಂದು ವಾರದ ಕಾಲ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. ಆಗಷ್ಟ್ 25 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಲಕ್ಷಣಗಳಿವೆ.ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…