#ವೆದರ್‌ಮಿರರ್‌ | 19 : 08 : 2022 | ಕರಾವಳಿ ತೀರ ಭಾಗಗಳ ಸುತ್ತಮುತ್ತ ಸಾಮಾನ್ಯ ಮಳೆ ಸಾಧ್ಯತೆ | ತೀವ್ರತೆ ಪಡೆದ ವಾಯುಭಾರ ಕುಸಿತ |

August 19, 2022
10:51 AM

20.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಹೆಚ್ಚಿನ ಭಾಗ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಹಾಸನ, ಆಗುಂಬೆ, ಚಾಮರಾಜನಗರ, ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಪಶ್ಚಿಮ ಬಂಗಾಳ ವಾಯುಭಾರ ಕುಸಿತವು ತೀವ್ರತೆ ಪಡೆದಿದ್ದು, ಇವತ್ತು ರಾತ್ರಿ ಪಶ್ಚಿಮ ಬಂಗಾಳದ ಮೂಲಕ ಭೂಮಿಗೆ ಪ್ರವೇಶಿಸಲಿದ್ದು ಪಶ್ಚಿಮಾಭಿಮುಖವಾಗಿ ರಾಜಸ್ಥಾನದವರೆಗೂ ಚಲಿಸಲಿದೆ. ಆಗಸ್ಟ್ 21ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆಗಸ್ಟ್ 23‌ ರಿಂದ ದಕ್ಷಿಣ ಕರ್ನಾಟಕ ಮತ್ತು 26 ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror