#ವೆದರ್‌ಮಿರರ್‌ | 20-08-2022 | ಬಿಸಿಲು ಮೋಡದ ವಾತಾವರಣ | ಆ. 21 ರಿಂದ ಕರಾವಳಿ ಭಾಗಗಳಲ್ಲಿ ತೀವ್ರತೆ |

August 20, 2022
11:03 AM

21.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಮತ್ತು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.ಬೆಂಗಳೂರಿನ ಪೂರ್ವ ಭಾಗ ಮತ್ತು ಕೋಲಾರ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಹಾಗೂ ಛತ್ತೀಸಘಡ ಗಡಿಭಾಗಕ್ಕೆ ತಲುಪಿದ್ದು ಇವತ್ತು, ನಾಳೆಯಲ್ಲಿ ಮಧ್ಯಪ್ರದೇಶ ತಲುಪುವ ನಿರೀಕ್ಷೆ ಇದೆ. ಈಗನ ಪರಿಸ್ಥಿತಿಯಂತೆ ಆ.21ರಿಂದ ಕರಾವಳಿ ಭಾಗಗಳಲ್ಲಿ ಮತ್ತು 26 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror