21.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಮತ್ತು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.ಬೆಂಗಳೂರಿನ ಪೂರ್ವ ಭಾಗ ಮತ್ತು ಕೋಲಾರ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಹಾಗೂ ಛತ್ತೀಸಘಡ ಗಡಿಭಾಗಕ್ಕೆ ತಲುಪಿದ್ದು ಇವತ್ತು, ನಾಳೆಯಲ್ಲಿ ಮಧ್ಯಪ್ರದೇಶ ತಲುಪುವ ನಿರೀಕ್ಷೆ ಇದೆ. ಈಗನ ಪರಿಸ್ಥಿತಿಯಂತೆ ಆ.21ರಿಂದ ಕರಾವಳಿ ಭಾಗಗಳಲ್ಲಿ ಮತ್ತು 26 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…