ವೆದರ್‌ ಮಿರರ್‌ | 27.08.2022 | ಕರಾವಳಿ ಜಿಲ್ಲೆಯ ಹಲವು ಕಡೆ ಮಳೆ | ಮುಂದಿನ ವಾರ ಮತ್ತೆ ಮಳೆ ಸಾಧ್ಯತೆ |

August 27, 2022
10:41 AM

28.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಉಳಿದ ದ. ಕ. ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಚಿಕ್ಕಬಳ್ಳಾಪುರ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ ಬಾಗಲಕೋಟೆ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಇವತ್ತು ಹಾಗೂ ನಾಳೆ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಆಗಷ್ಟ್ 29 ರಿಂದ ಸೆಪ್ಟೆಂಬರ್ 3ರ ತನಕ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror