28.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಉಳಿದ ದ. ಕ. ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಬಳ್ಳಾಪುರ ಭಾರಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ ಬಾಗಲಕೋಟೆ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಇವತ್ತು ಹಾಗೂ ನಾಳೆ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇದ್ದರೂ ಆಗಷ್ಟ್ 29 ರಿಂದ ಸೆಪ್ಟೆಂಬರ್ 3ರ ತನಕ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…