29.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಭಾಗಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾರಿ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗನ ಈ ವಾತಾವರಣ ಮುಂದಿನ ಒಂದು ವಾರದ ವರೆಗೆ ಮುಂದುವರಿಯಲಿದೆ. ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ
ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ…
ಅಡಿಕೆ ರೋಗಗಳಿಗೆ “ಬಯೋ” ಔಷಧಿಗಳ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆತಂಕ ಹೆಚ್ಚುತ್ತಿದೆ.…
ಅಡಿಕೆ ಆಧಾರಿತ ಅಗರೋಫಾರೆಸ್ಟ್ರಿ ವ್ಯವಸ್ಥೆಯಲ್ಲಿ ಲೆಮನ್ ಗ್ರಾಸ್ ವಿವಿಧ ಜಾತಿಗಳ ಬೆಳವಣಿಗೆ ಮತ್ತು…
ಕರ್ನಾಟಕ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಕಂಡುಬರುತ್ತಿವೆ.…
ಕರ್ನಾಟಕದ ಸುಳ್ಯ, ಸುಬ್ರಹ್ಮಣ್ಯ ಹಾಗೂ ಕೊಡಗು ಭಾಗಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಾಧ್ಯತೆ…
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…