01.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಚಾಮರಾಜನಗರ, ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಶೃಂಗೇರಿ, ಕೊಪ್ಪ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ, ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು(ಒಂದೆರಡು ಕಡೆ) ದಾವಣಗೆರೆ, ಚಿತ್ರದುರ್ಗ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಈಗಿನ ಈ ಗುಡುಗು ಸಹಿತ ಮಳೆಯ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…