ವೆದರ್‌ ಮಿರರ್‌ | 01.09.2022 | ಇಂದೂ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ |

September 1, 2022
12:07 PM
02.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಆಗುಂಬೆ ಉತ್ತಮ ಮಳೆಯ ಮುನ್ಸೂಚನೆ ಇರುವುದರಿಂದ ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಗುಡುಗು, ಮಳೆ ಜಾಸ್ತಿ ಇರಬಹುದು.  ಗಾಳಿಯ ದಿಕ್ಕು ಬದಲಾಗಿದ್ದರಿಂದ ಚಿಕ್ಕಮಗಳೂರು ನಿನ್ನೆಯ ವಾತಾವರಣ ಇರಲಾರದು.
ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಪಶ್ಚಿಮ ಭಾಗ, ತುಮಕೂರು ಪಶ್ಚಿಮ ಭಾಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಒಂದೆರಡು ಕಡೆ, ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ, ಬೀದರ್ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಹಾರಾಷ್ಟ್ರ – ಕರ್ನಾಟಕ ಗಡಿಭಾಗಗಳಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಮಧ್ಯ, ಉತ್ತರ ಕೇರಳ ಕರಾವಳಿಯ ಸಮೀಪ ವಾಯುಭಾರ ಕುಸಿತ ಉಂಟಾಗಲಿದ್ದು, ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 5ರಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror