23.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಂಗಳೂರು ಮತ್ತು ಉಡುಪಿ ಕಡಲ ತೀರದಲ್ಲಿ ಅಲ್ಪ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದೆ. ಮಡಿಕೇರಿ, ಕೇರಳದ ಕಣ್ಣೂರು ಹಾಗೂ ತರಚೇರಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಪಯ್ಯನ್ನೂರು, ಮಂಗಳೂರು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel