Weather Mirror | ಅಲ್ಪ ಪ್ರಮಾಣದ ವಾಯುಭಾರ ಕುಸಿತ | ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

October 22, 2020
11:32 AM
23.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಂಗಳೂರು ಮತ್ತು ಉಡುಪಿ ಕಡಲ ತೀರದಲ್ಲಿ ಅಲ್ಪ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದೆ. ಮಡಿಕೇರಿ, ಕೇರಳದ ಕಣ್ಣೂರು ಹಾಗೂ ತರಚೇರಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಪಯ್ಯನ್ನೂರು, ಮಂಗಳೂರು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror