ವೆದರ್‌ ಮಿರರ್‌ | 04.09.2022 | ರಾಜ್ಯದೆಲ್ಲೆಡೆ ಉತ್ತಮ ಮಳೆ ಸಾಧ್ಯತೆ |

September 4, 2022
10:53 AM
05.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಕನ್ನಡದ ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ದಾವಣಗೆರೆ, ಪಾವಗಡ, ತುಮಕೂರು ಉತ್ತಮ ಮಳೆಯ ಮುನ್ಸೂಚನೆ ಇದೆ.  ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇವತ್ತು ಕರಾವಳಿ ಭಾಗಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಈ ವಾತಾವರಣವು ಸೆಪ್ಟೆಂಬರ್ 12ರ ತನಕ ಮುಂದುವರಿಯುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?
March 22, 2026
3:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?
March 20, 2026
12:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror