11.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು ಉತ್ತರ ಒಳನಾಡು ಭಾಗಗಳಲ್ಲಿ ಸೆ. 13ರ ನಂತರ ಕಡಿಮೆಯಾಗುವ ಲಕ್ಷಣಗಳಿವೆ.
ಆದರೆ ಕರಾವಳಿ ಭಾಗಗಳಲ್ಲಿ ಸೆ. 18ರ ವರೆಗೂ ಮುಂದುವರಿಯುವ ಮುನ್ಸೂಚನೆ ಇದೆ.
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…