24.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ದ. ಕ., ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಿಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಭಟ್ಕಳ, ಸಾಗರ, ತೀರ್ಥಹಳ್ಳಿ, ಕೊಪ್ಪ, ಶ್ರಿಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮಡಿಕೇರಿ, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ ಹಾಗೂ ಕೋಲಾರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel