ವೆದರ್‌ ಮಿರರ್ |16.09.2022 | ಮುಂಗಾರು ಕ್ಷೀಣಿಸಲು ಆರಂಭ | ದೂರವಾಗುತ್ತಿರುವ ಮಳೆ |

September 16, 2022
12:35 PM
 17.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಇದ್ದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಇರಲಿದ್ದು, ಸಂಜೆ ಮೋಡ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸಲಿದೆ. ಇನ್ನೆರಡು ದಿನಗಳಲ್ಲಿ ಮುಂಗಾರು ಹಿಂದೆ ಸರಿಯಲು ಆರಂಭವಾಗುವ ಸಾಧ್ಯತೆ ಇದೆ.
ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು, ಲಕ್ನೋ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಇನ್ನು ವಾಯುನಿಮ್ನತೆಯು ಮುಂಬೈ ತಲುಪಿದ್ದು, ಮುಂಬೈ ಸುತ್ತಮುತ್ತ ಉತ್ತಮ ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror