18.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 19ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇದ್ದರೂ ಕರಾವಳಿ ಭಾಗಗಳಲ್ಲಿ ಆಗಾಗ ಮೋಡ ಹಾಗೂ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…