ವೆದರ್‌ ಮಿರರ್‌ | 19.09.2022 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ದಕ್ಷಿಣ ಕನ್ನಡ ಭಾಗಗಳಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ

September 19, 2022
10:58 AM

20.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮುಂಗಾರನ್ನು ಹಿಡಿದಿಟ್ಟುಕೊಂಡಿದ್ದರಿಂದ ಕಾಸರಗೋಡು ಸೇರಿದಂತೆ ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು ಸಹ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಲುಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಒಡಿಶಾದ ಕರಾವಳಿಯ ಮೂಲಕ ಭೂ ಪ್ರವೇಶಿಸುವ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಇನ್ನೆರಡು ದಿನ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror