20.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮುಂಗಾರನ್ನು ಹಿಡಿದಿಟ್ಟುಕೊಂಡಿದ್ದರಿಂದ ಕಾಸರಗೋಡು ಸೇರಿದಂತೆ ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಸಹ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಲುಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಒಡಿಶಾದ ಕರಾವಳಿಯ ಮೂಲಕ ಭೂ ಪ್ರವೇಶಿಸುವ ಮುನ್ಸೂಚನೆ ಇದೆ.ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…