21.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
Advertisement
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಮುಂದಿನ ಒಂದು ವಾರದ ಮಟ್ಟಿಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುನ್ಸೂಚನೆ ಇದೆ.Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement