21.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಮುಂದಿನ ಒಂದು ವಾರದ ಮಟ್ಟಿಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುನ್ಸೂಚನೆ ಇದೆ.ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…