Advertisement
ವೆದರ್ ಮಿರರ್

ವೆದರ್‌ ಮಿರರ್‌ | 20.09.2022 | ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡದ ವಾತಾವರಣ

Share

21.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಮುಂದಿನ ಒಂದು ವಾರದ ಮಟ್ಟಿಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುನ್ಸೂಚನೆ ಇದೆ.
Advertisement
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಭೂ ಭಾಗದಲ್ಲಿ ಪ್ರವೇಶಿಸಿರುವುದರಿಂದ ಇನ್ನು ದುರ್ಬಲಗೊಳ್ಳುವ ಲಕ್ಷಣಗಳಿವೆ.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

2 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

4 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

4 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

5 hours ago