ವೆದರ್‌ ಮಿರರ್‌ | 21 -09-2022 | ಅಲ್ಲಲ್ಲಿ ಗುಡುಗು ಮಳೆ ನಿರೀಕ್ಷೆ |

September 21, 2022
11:31 AM

22.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಉತ್ತರ ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕರ್ನಾಟಕದ ಭಾಗಗಳಲ್ಲಿ 28ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು ಅಲ್ಲಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror