22.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಉತ್ತರ ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕರ್ನಾಟಕದ ಭಾಗಗಳಲ್ಲಿ 28ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು ಅಲ್ಲಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ.ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…