22.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಉತ್ತರ ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕರ್ನಾಟಕದ ಭಾಗಗಳಲ್ಲಿ 28ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು ಅಲ್ಲಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ.ಅಡಿಕೆಯ ಆರೋಗ್ಯ ಸಂಬಂಧಿತ ಸಾಧ್ಯತೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ತ್ಯಾಗದಬಾಗಿಲು ಗ್ರಾಮ ವ್ಯಾಪ್ತಿಯಲ್ಲಿ 500 ಎಕರೆ ಪ್ರದೇಶದಲ್ಲಿ…
ಅಡಿಕೆ ಕೃಷಿಯಲ್ಲಿನ ರೋಗಬಾಧೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯನ್ನು ಎದುರಿಸಲು ಬೆಳೆಗಾರರು ಮಿಶ್ರ ಬೆಳೆ…
ಉತ್ತರ ಭಾರತದಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮ ಕರ್ನಾಟಕದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು,…
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಅಡಿಕೆ ಬೆಳೆ ವಿಸ್ತರಣೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು…
ಕಬ್ಬು ಬೆಳೆಗಾರರ ಬೇಡಿಕೆಗಳು ಮತ್ತು ಕಬ್ಬಿನ ಬೆಲೆ ನಿಗದಿ ಕುರಿತು ಮುಖ್ಯಮಂತ್ರಿ ಡಿ.ಕೆ.…