ವೆದರ್‌ ಮಿರರ್‌ | 23-09-2022 | ಬಿಸಿಲು -ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ |

September 23, 2022
1:07 PM

24.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement

ದೆಹಲಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ತಲುಪಿದ್ದು ಹರಿಯಾಣ, ದೆಹಲಿ, ಜೈಪುರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಗಾಳಿಯ ಒತ್ತಡ ಕಡಿಮೆಯಾದುದರಿಂದ ಸದ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ನಿರೀಕ್ಷೆಗಳಿಲ್ಲ.ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 26ರಿಂದ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ತನಕ ಮಳೆ ವ್ಯಾಪಿಸುವ ಸಾಧ್ಯತೆ ಇದೆ. ಮತ್ತೆರಡು ದಿನಗಳಲ್ಲಿ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ
24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror