25.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಚಿತ್ರದುರ್ಗ ಭಾಗಗಳಲ್ಲಿ ಸಹ ಬಿಸಿಲು, ಮೋಡ, ಹಾಗೂ ಅಲ್ಲಲ್ಲಿ ಸಂಜೆಯ ವೇಳೆಗೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ನಿಧಾನ ಗತಿಯಲ್ಲದೆ. ಇನ್ನೆರಡು ದಿನಗಳಲ್ಲಿ ಈ ವಾತಾವರಣವು ಬಿಸಿಲು ಹಾಗೂ ಒಣ ಹವೆಯ ರೂಪಕ್ಕೆ ಬದಲಾಗಬಹುದು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…